ಮಳೆ, ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಬಾಲಕಿ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಅಹಾಧ್ಯ ಮಲ್ಲಪ್ಪ ಪಸಪೂರ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ.
ರಾತ್ರಿ...
ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಭಾರಿ ಮಳೆ-ಗಾಳಿಗೆ ಮನೆ ಮೇಲಿಂದ ಬಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು...
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ಹಲವೆಡೆ ಸುಮಾರು 30 ಮರಗಳು ಧರೆಗುರುಳಿವೆ. ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು ಬಿದ್ದಿದ್ದು, ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಶನಿವಾರ...
ಚಾಲಕನ ನಿರ್ಲಕ್ಷದಿಂದಾಗಿ ಹಿಂಬದಿ ಚಲಿಸುತ್ತಿದ್ದ ಲಾರಿ ಹಾಯ್ದು ಬಾಲಕಿಯೊಬ್ಬಳು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಸಮೀಪದ ಹುಲಿಕವಿ ಗ್ರಾಮದ ಜಮೀನೊಂದರಲ್ಲಿ ಶುಕ್ರವಾರ ಸಂಭವಿಸಿದೆ.
ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸೇನಗಾಂವ ತಾಲೂಕಿನ ಫೋರೆಗಾಂವ ನಿವಾಸಿ ಕೋಮಲ...