ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಶೈಲಜಾ ಸಮರ ದಂಪತಿ ಪುತ್ರ ವಿಕ್ಕಿ (3) ಮೃತ ಬಾಲಕ. ಮಂಗಳವಾರ ಬೆಳಗ್ಗೆ ಬಾಪುಜಿ...
ಸತತ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ.ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಚಂದ್ರಶೇಖರ ಶಿವಣ್ಣ ಹವಲ್ದಾರ (11) ಮೃತ ಬಾಲಕ. ಬಾಲಕನ ಅಜ್ಜಿ ಭಾಗಮ್ಮ...
ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ...
ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ...
ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ...