ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹರಿದು ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮಿರಕಲ್ ಗ್ರಾಮದಲ್ಲಿ ಜರುಗಿದೆ.
ಮಹಾರಾಷ್ಟ್ರದ ನಿಲಂಗ ಗ್ರಾಮದ ನಿವಾಸಿ ಗಣೇಶ್ ಲಕ್ಷ್ಮಣ್ (6) ಮೃತ ಬಾಲಕ....
ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...
ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.
ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ....
ಮುತ್ಯಾಲಮ್ಮ ಜಾತ್ರೆಯ ಸಂಭ್ರಮದಲ್ಲಿ ಕುಟುಂಬದ ಸದಸ್ಯರ ಜೊತೆಗೆ ಕುಣಿದು ಕುಪ್ಪಳಿಸಿ ಖುಷಿಪಡುತ್ತಿದ್ದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬುವವರ ಪುತ್ರ...