ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...

ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಬಾಲಸೋರ್ ರೈಲು ಅವಘಡ | ಗಾಯಾಳು ಕನ್ನಡಿಗರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭಿವಿಸಿದ  ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ. 2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಇವರಿಗೆ ಚಿಕಿತ್ಸೆ...

ರೈಲುಗಳ ಸುರಕ್ಷಿತ ಯಾತ್ರೆಗೆ ʼಕವಚʼವಿಲ್ಲ! 300 ಪ್ರಯಾಣಿಕರ ಸಾವಿಗೆ ಯಾರು ಹೊಣೆ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ.  2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು...

ತ್ರಿವಳಿ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ; ಹಲವು ರೈಲುಗಳು ರದ್ದು

ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಸರಣಿ ಅಪಘಾತದ ದುರಂತ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸ್ಥಳೀಯ ಆಸ್ಪತ್ರೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. https://twitter.com/PTI_News/status/1664870079253585922?s=20 ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಬಾಲಸೋರ್‌ ರೈಲು ದುರಂತ