ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. "ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ...

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್‌ನಿಂದ​ ಮತ್ತೊಮ್ಮೆ ಕೊಲೆ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ ಮುಂದುವರಿದಿವೆ. ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್‌ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಇದು...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಿದ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು...

ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್

ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ ನಡೆದಿದೆ. ಇಂದು (ಏ. 14) ಬೆಳಗ್ಗೆ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಬಾಲಿವುಡ್ ನಟ ಸಲ್ಮಾನ್ ಖಾನ್

Download Eedina App Android / iOS

X