ಸಿಂಗಾಪುರಕ್ಕೆ ಸೇರಿದ ಸರಕು ಸಾಗಣೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ 2.6 ಕಿಮೀ ಉದ್ದದ ಪ್ರಮುಖ ಸೇತುವೆಯೊಂದು ಮಂಗಳವಾರ ಕುಸಿದುಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ವೇಳೆ ಎರಡು ಮೃತದೇಹ ಪತ್ತೆಯಾಗಿದೆ.
ಮೃತ...
ಸಿಂಗಾಪುರಕ್ಕೆ ಸೇರಿದ ಸರಕು ಸಾಗಣೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ 2.6 ಕಿಮೀ ಉದ್ದದ ಪ್ರಮುಖ ಸೇತುವೆಯೊಂದು ಮಂಗಳವಾರ ಕುಸಿದುಬಿದ್ದಿದೆ.
ಸೇತುವೆ ನೀರಿಗೆ ಉರುಳಿದ್ದು, ಕೆಲವು ವಾಹನಗಳು ಸಹ ನೀರುಪಾಲಾಗಿವೆ....