ತನ್ನ ಬಾಲ್ಯವಿವಾಹ ವಿರುದ್ಧ ಧೈರ್ಯದಿಂದ ಹೋರಾಟ ನಡೆಸಿ, ಬಾಲ್ಯವಿವಾಹದ ಕಪಿಮುಷ್ಠಿಯಿಂದ ಪಾರಾಗಿರುವ ಚಿತ್ರದುರ್ಗ ಜಿಲ್ಲೆಯ ಅಪ್ರಪ್ತ ಬಾಲಕಿಗೆ ಶೌರ್ಯ ಪ್ರಶಸ್ತಿ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಜಿ ರಾವ್...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮಗಳ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
ಬಾಲ್ಯ ವಿವಾಹದ ಸುದ್ದಿ ಹರಿದಾಡುತ್ತಿದ್ದಂತೆ ಹಿರೇಖೇಡ ಗ್ರಾಮ...
ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಬಾಲಕಿಯೊಬ್ಬರಿಗೆ ಬಾಲ್ಯವಿವಾಹ...
ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ ಮದುವೆ ಮಾಡಬಾರದು ಅಥವಾ ಅವರು ಮಾಡಿಕೊಳ್ಳಬಾರದು. ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಛಲ ತುಂಬಬೇಕು. ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿಯಾಗಿದೆ ಎಂದು...
ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು ಬಾಲ್ಯವಿವಾಹ ನಡೆದಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು...