ಬಾವಿಗೆ ಬಿದ್ದ ಹಸುವನ್ನು ರಕ್ಷಿಸಲು ಯತ್ನಿಸುತ್ತಿದ್ದ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯ ಧರ್ನವಾಡ ಗ್ರಾಮದಲ್ಲಿ ನಡೆದಿದೆ. ರಾಘೋಗಢ ಉಪವಿಭಾಗದ ವ್ಯಾಪ್ತಿಯ ಖಾಸಗಿ ತೋಟದ ಮನೆಯಲ್ಲಿ...
ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆಯ ವಾರ್ಡ್ ನಂ.32ರ ಬಂಡಿಹಟ್ಟಿಯಲ್ಲಿ ಶತಮಾನದ ದಲಿತರ ಪುರಾತನ ಬಾವಿ ಮತ್ತು ಸುತ್ತಮುತ್ತಲಿನ ಸ್ಥಳವನ್ನು ಭೂಗಳ್ಳರು ಅಕ್ರಮವಾಗಿ ಅಕ್ರಮಿಸಿಕೊಂಡಿರುವುದನ್ನು ತೆರುವುಗೊಳಿಸಬೇಕು ಎಂದು ಒತ್ತಾಯಿಸಿದರು.
ಬಂಡಿಹಟ್ಟಿಯಿಂದ ಜಿಲ್ಲಾಧಿಕಾರಿಗಳ...
ತೆರದ ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ಯುವಕನನ್ನು ಗಣೇಶ ಮಾನಪ್ಪ(21) ಸೋಮಲಾಪುರ ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು |...
ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ನಿರುಪಾದಿ ದುರುಗಪ್ಪ (14) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ...
ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ...