ಅಂತರಿಕ್ಷಕ್ಕೆ ಹಾರಿದ ‘ಟ್ರಿಯೋಂಡಾ’: ಬಾಹ್ಯಾಕಾಶ ನಿಲ್ದಾಣದಲ್ಲಿ 2026ರ ಫಿಫಾ ವಿಶ್ವಕಪ್ ಚೆಂಡು!

2026ರ ಫಿಫಾ ವಿಶ್ವಕಪ್ ಮಹಾ ಟೂರ್ನಿಯಲ್ಲಿ ಬಳಕೆಯಾಗಲಿರುವ ಅಧಿಕೃತ ಫುಟ್‌ಬಾಲ್ 'ಟ್ರಿಯೋಂಡಾ' ಇದೀಗ ಅಂತರಿಕ್ಷವನ್ನು ತಲುಪಿ ಇತಿಹಾಸ ಸೃಷ್ಟಿಸಿದೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನಡೆಸುತ್ತಿರುವ ವಿಶೇಷ ವೈಜ್ಞಾನಿಕ ಪ್ರಯೋಗದ ಅಂಗವಾಗಿ ಈ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ರೋಲ್ ಆಗಿದ್ದಾರೆ. ಆಗಸ್ಟ್ 23ರಂದು ಹಿಮಾಚಲ ಪ್ರದೇಶದ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

2040ಕ್ಕೆ ಚಂದ್ರನ ಮೇಲೆ ನಡಿಗೆ, 2035ಕ್ಕೆ ಸ್ವಂತ ಬಾಹ್ಯಾಕಾಶ ನಿಲ್ದಾಣ: ಇಸ್ರೋ ಉದ್ದೇಶ

2040ರ ವೇಳೆಗೆ ಭಾರತದ ಗಗನಯಾತ್ರಿಯೊಬ್ಬರು ಚಂದ್ರನ ಮೇಲೆ ಕಾಲಿಡುವುದು ಹಾಗೂ 2035ರ ವೇಳೆಗೆ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವುದು ಭಾರತದ ಮಹತ್ವಾಕಾಂಕ್ಷೆ ಯೋಜನೆಗಳಾಗಿವೆ. ಇವೆರೆಡು ಯೋಜನೆಗಳು ಪ್ರಗತಿಯ ಹಾದಿಯಲ್ಲಿವೆ ಎಂದು ಇಸ್ರೋ ಚಂದ್ರಯಾನ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಬಾಹ್ಯಾಕಾಶ ನಿಲ್ದಾಣ