ಸುಲಿಗೆ ಪ್ರಕರಣದಲ್ಲಿ ತೆಲಂಗಾಣದ ಬಿಆರ್‌ಎಸ್ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಶನಿವಾರ ಮುಂಜಾನೆ ವಾರಂಗಲ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ತೆಲಂಗಾಣದ ಹುಜೂರಾಬಾದ್ ಶಾಸಕರಾದ ಕೌಶಿಕ್ ಅವರನ್ನು ಆರ್‌ಜಿಐ ವಿಮಾನ ನಿಲ್ದಾಣದಲ್ಲಿ ಬಂಧಿಸಿ...
ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದ್ದು, ಆರು ವಿಧಾನ ಪರಿಷತ್ ಸದಸ್ಯರು ಇಂದು ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ದಂಡೆ ವಿಠಲ್, ಭಾನು...
ಕಾಂಗ್ರೆಸ್ ಸೇರ್ಪಡೆಗೊಂಡ ಒಂದು ದಿನದ ನಂತರ ಹಿರಿಯ ನಾಯಕ ಕೆ ಕೇಶವ್ ರಾವ್ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್ ಟಿಕೆಟ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರು ತಾವು ಸದಸ್ಯರಾಗಿ ಮುಂದುವರಿಯಲು ನೈತಿಕವಾಗಿ...
ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು...
ತೆಲಂಗಾಣದ ಬಿಆರ್‌ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ...