ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಬಸ್​ ಚಾಲಕ ಅಮಾನತು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್‌ಬಾ ರಸ್ತೆಯ ಕ್ಷೀನ್ಸ್​ ಜಂಕ್ಷನ್​ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು...

ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ಪಾದಚಾರಿ ಹಾಗೂ ಬೈಕ್‌ ಸವಾರನ ಮೇಲೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಓಲ್ಡ್ ಏರ್​ಫೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಬಳಿ ಬುಧವಾರ ತಡರಾತ್ರಿ 10 ಗಂಟೆ ಸುಮಾರಿಗೆ...

ದರ ಏರಿಕೆಯಿಂದ ನಿತ್ಯ 1 ಲಕ್ಷ ಪ್ರಯಾಣಿಕರನ್ನು ಕಳೆದುಕೊಂಡ ನಮ್ಮ ಮೆಟ್ರೋ

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಮೇಲೆ ನೇರ ಪರಿಣಾಮ ಉಂಟಾಗಿದೆ. ಕೇವಲ ಒಂದು ತಿಂಗಳಲ್ಲಿ ಪ್ರಯಾಣಿಕ ಸಂಖ್ಯೆ 25 ಲಕ್ಷಕ್ಕೂ ಅಧಿಕ ಇಳಿಕೆಯಾಗಿದೆ. ಬಿಎಂಆರ್‌ಸಿಎಲ್‌ ಅಂಕಿಅಂಶಗಳ ಪ್ರಕಾರ ಪ್ರತಿನಿತ್ಯವು...

ಡಿಜಿಟಲ್ ಯೋಜನೆಗಳ ಅನುಷ್ಠಾನ: ಬಿಎಂಟಿಸಿ ಹೆಗಲಿಗೆ ಎಎಸ್‌ಟಿಆರ್‌ಟಿಯುವಿನಿಂದ ‘ಎಕ್ಸಲೆನ್ಸ್ ಪ್ರಶಸ್ತಿ’

ಡಿಜಿಟಲ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಗಲಿಗೆ ಎಸ್‌ಟಿಆರ್‌ಟಿಯುವಿನಿಂದ 'ಎಕ್ಸಲೆನ್ಸ್ ಪ್ರಶಸ್ತಿ' ಲಭಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಆಸೋಸಿಯೇಷನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ಸ್ (ASRTU) ಮೂಲಕ ಪ್ರದಾನಿಸಲಾದ...

ಬೆಂಗಳೂರು | ರಸ್ತೆಯಲ್ಲಿ ಜಗಳವಾಡುತ್ತ ನಿಂತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮರಣ

ರಸ್ತೆ ಬದಿ ಜಗಳವಾಡುತ್ತ ನಿಂತಿದ್ದವರಿಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ, ಯಲಹಂಕ ಮೇಲುರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ...

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: ಬಿಎಂಟಿಸಿ

Download Eedina App Android / iOS

X