ಇನ್ನು ಮುಂದೆ ನೀವು ಬಿಎಂಟಿಸಿ ಪಾಸ್ ಪಡೆಯಲು ಕಷ್ಟ ಪಡಬೇಕಾಗಿಲ್ಲ. ನೀವು ಬಿಎಂಟಿಸಿಯ ದಿನದ ಪಾಸ್, ವಾರದ ಪಾಸ್ ಹಾಗೂ ತಿಂಗಳಿನ ಪಾಸ್‌ಗಳನ್ನು ಮೊಬೈಲ್ ಆ್ಯಪ್ ಮೂಲಕವೇ ಪಡೆಯಬಹುದಾಗಿದೆ.
ಸೆಪ್ಟೆಂಬರ್ 15ರಿಂದ ಡಿಜಿಟಲ್ ವ್ಯವಸ್ಥೆಯಲ್ಲಿ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ‘ನಮ್ಮ ಬಿಎಂಟಿಸಿ’ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದು ನಗರದ ಬಸ್ ಬಳಕೆದಾರರಿಗೆ ಸಂತಸ ತಂದಿದೆ.
ಈ ನಮ್ಮ ಬಿಎಂಟಿಸಿ ಆ್ಯಪ್ ಮೂಲಕ ಪ್ರಯಾಣಿಕರು...