ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ವಿಫಲವಾಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6.27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು....
ಬಿಎಂಟಿಸಿ ಬಸ್ ಹರದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋಪಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ...
ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನಬಸ್‌ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್...
ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ....
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ವರದಿಯಾಗಿದೆ.
ಕುಸುಮಿತಾ(21) ಎಂಬುವರನ್ನು ಮೃತಪಟ್ಟ...