ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಟ್ರಾಫಿಕ್ ನಿಯಂತ್ರಣಕ್ಕೆ ತರಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಅಕ್ಟೋಬರ್ 9ರಿಂದ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು ಚಲಘಟ್ಟ-ಕೆಂಗೇರಿ ನಡುವೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಸೆಪ್ಟೆಂಬರ್‌ನಲ್ಲಿ ಒಟ್ಟು ₹6,10,880 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ಸಂಸ್ಥೆಯ...
ಓವರ್ ಟೇಕ್ ಮಾಡುವ ಭರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...
ವಿರೋಧದ ನಡುವೆಯೂ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವವರಿಗೆ ಪ್ರಯಾಣ ಉಚಿತ
ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ...
ಕಡ್ಡಾಯವಾಗಿ ಟಿಕೆಟ್ ಪಡೆದು ಬಸ್‌ನಲ್ಲಿ ಪ್ರಯಾಣ ಬೆಳೆಸಿ: ಬಿಎಂಟಿಸಿ
ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ತನಿಖೆ ನಡೆಸಿದ ಬಿಎಂಟಿಸಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಜುಲೈನಲ್ಲಿ ಒಟ್ಟು ₹6,20,510...