2014ರಿಂದ ರಿಲಯನ್ಸ್ ಜಿಯೋಗೆ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಕ್ಕೆ 1,758 ಕೋಟಿ ರೂ. ನಷ್ಟ

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) 2014ರ ಮೇ ತಿಂಗಳಿನಿಂದ 2024ರ ಮಾರ್ಚ್‌ ತಿಂಗಳವರೆಗೆ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ಗೆ (ಆರ್‌ಜೆಐಎಲ್) ಬಿಲ್ ನೀಡದ ಕಾರಣದಿಂದಾಗಿ...

ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

ಸರ್ಕಾರಿ ಸ್ವಾಮ್ಯದ ಉದ್ಯಮಗಳಲ್ಲಿ(ಪಿಎಸ್‌ಯು) ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌...

ಜನಪ್ರಿಯ

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು ಅವಕಾಶವಿದೆ: ಶಶಿ ತರೂರ್‌

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ...

ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಗೋಕರ್ಣ: ಹಾಪ್‌ಮೂನ್ ಬೀಚ್‌ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು...

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ...

ಬೆಳಗಾವಿ | ನರೇಗಾ ಹಣ ವಸೂಲಾತಿಗೆ ವಿಳಂಬ, ಅ.22ರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ: ಶ್ರೀನಿವಾಸಗೌಡ ಪಾಟೀಲ್‌

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ...

Tag: ಬಿಎಸ್‌ಎನ್‌ಎಲ್