ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು...
ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್ ಹೇಳಿದರು.
ಮಂಗಳೂರಿನ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ಬಿಎಸ್‌ಡಬ್ಲ್ಯೂಟಿ) ಮತ್ತು ನರಿಂಗಾನ ಗ್ರಾಮ ಪಂಚಾಯತಿ ಸಹಯೋಗದಲ್ಲಿ...