ಉತ್ತರ ಪ್ರದೇಶ ಚುನಾವಣೆ: ಒಗ್ಗೂಡುವತ್ತ ಜಾತ್ಯತೀತ ಶಕ್ತಿಗಳು, ಕಾಂಗ್ರೆಸ್-ಬಿಎಸ್‌ಪಿ ಮೈತ್ರಿ ಆಶಾಭಾವನೆ

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಆಶಾಭಾವನೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರನ್ನು ಭೇಟಿಯಾಗಲು...

ಬಹುಜನರಿಗಾಗಿ ಮಾಯಾವತಿ ಹೋರಾಡುತ್ತಿಲ್ಲ; ಆ ಜಾಗವನ್ನು ರಾಹುಲ್ ತುಂಬಿದ್ದಾರೆ: ಕಾಂಗ್ರೆಸ್‌ ನಾಯಕ

2027ರ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅತೀ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿರುವ ರಾಜ್ಯದಲ್ಲಿ ತನ್ನ ನೆಲೆಯನ್ನು ಮರಳಿ ಪಡೆಯಲು ಕಾಂಗ್ರೆಸ್‌ ಈಗಾಗಲೇ ಸಿದ್ದತೆಗಳನ್ನು ಆರಂಭಿಸಿದೆ. ಬಹುಜನ ಸಮಾಜ...

2027ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ ಘೋಷಣೆ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಅವರು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಯಾವುದೇ ಮೈತ್ರಿಯಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ಗುರುವಾರ ಲಖನೌದಲ್ಲಿ ನಡೆದ...

ಕಾನ್ಶಿರಾಮ್ ನೆನಪು | ಬಿಎಸ್‌ಪಿ ನೇತಾರ ಹೇಳಿದ್ದ Pen and Cap ಕತೆ ಏನು?

ಪಂಜಾನ್‌ನಲ್ಲಿ ಹುಟ್ಟಿದ್ದ ಕಾನ್ಸಿರಾಮ್ ಅವರು, ತಮ್ಮದೇ ರಾಜ್ಯವನ್ನು ರಾಜಕೀಯ ಕ್ಷೇತ್ರವಾಗಿ ಆಯ್ಕೆ ಮಾಡಲಿಲ್ಲ. ಅಂಬೇಡ್ಕರ್ ಅವರ ಕರ್ಮಭೂಮಿ ಮಹಾರಾಷ್ಟ್ರದಲ್ಲಿ ರಾಜಕೀಯ ದೀಕ್ಷೆ ಪಡೆದರೂ, ಆ ರಾಜ್ಯವನ್ನೂ ರಾಜಕೀಯ ನೆಲೆ ಮಾಡಿಕೊಳ್ಳಲಿಲ್ಲ. ಉತ್ತರ ಪ್ರದೇಶವನ್ನು...

ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ: ಮಾಯಾವತಿ

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡುತ್ತಿದೆ. ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಬಿಎಸ್‌ಪಿ