ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ ಲೋಕಸಭಾ ಸದಸ್ಯ ಡ್ಯಾನಿಶ್ ಅಲಿ ಅವರು ಇಂದು ಮಣಿಪುರದಲ್ಲಿ ಆರಂಭಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
“ಇಂದು ನಾನು ರಾಹುಲ್ ಗಾಂಧಿಯವರ ಭಾರತ್...
ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಲಖನೌದಲ್ಲಿ ಇಂದು ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಹಿರಿಯ ನಾಯಕಿ...
ಸೆಪ್ಟೆಂಬರ್ 21 ರಂದು ಲೋಕಸಭೆಯ ಅಧಿವೇಶನದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸದ ಡ್ಯಾನಿಶ್ ಅಲಿ ವಿರುದ್ಧದ 'ಆಕ್ಷೇಪಾರ್ಹ' ಹೇಳಿಕೆಗೆ ವಿಷಾದಿಸುವುದಾಗಿ ಬಿಜೆಪಿ ಸಂಸದ ರಮೇಶ್ ಬಿಧುರಿ ಗುರುವಾರ ಹೇಳಿದ್ದಾರೆ ಎಂದು ಮೂಲಗಳು...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...
ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜ್ ಆಯೋಗದ ವರದಿಯನ್ನು ಜಾರಿ ಮಾಡಬೇಕು ಹಾಗೂ ಒಳ ಮೀಸಲಾತಿ ಒದಗಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.
ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ...