ಬಿಎಸ್‌ವೈ, ಬೊಮ್ಮಾಯಿ ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು: ಸಿಎಂ ಸಿದ್ದರಾಮಯ್ಯ

ನೆಲ-ಜಲ-ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು...

ಬಿಎಸ್‌ವೈ ಪೋಕ್ಸೋ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಸಂಜ್ಞೇ ಮಾಡಿದ್ದಾರೆ ಎಂಬ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿದ್ದು, ಅದನ್ನು ರದ್ದುಪಡಿಸಬೇಕೆಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಗುರುವಾರ...

ಬಿಜೆಪಿ ವರಿಷ್ಠರಿಂದ ಬಿಎಸ್‌ವೈಗೆ ಉಸ್ತುವಾರಿ ಹೊಣೆ; ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಣ, ಸಂತೋಷ್ ಬಣ, ಬಂಡಾಯ ಬಣ, ತಟಸ್ಥ ಬಣ- ಬಣಗಳ ಬಡಿದಾಟ ಜೋರಾಗಿದೆ. ಇದರಿಂದ ಹೈರಾಣಾಗಿರುವ ಬಿಜೆಪಿ ವರಿಷ್ಠರು ಹಿರಿಯರಾದ ಯಡಿಯೂರಪ್ಪನವರಿಗೆ ತಾತ್ಕಾಲಿಕ ಉಸ್ತುವಾರಿ ಹೊಣೆ ಹೊರಿಸಿದ್ದಾರೆ. ಅದೀಗ...

ಮಹದಾಯಿ ಯೋಜನೆ ಜಾರಿಗೆ ಬಿಎಸ್‌ವೈ ಪ್ರಾಮಾಣಿಕವಾಗಿ ಪ್ರಯತ್ನಿಸಿಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳ್ಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಬಜೆಟ್‌ ಭಾಷಣದ ಮೇಲೆ ವಂದನಾ...

ಪೋಕ್ಸೋ ಪ್ರಕರಣ: ‘ಬಿಎಸ್‌ವೈ ಕೇಸ್‌ ರದ್ದು ಮಾಡಲ್ಲ’ ಎಂದ ಹೈಕೋರ್ಟ್‌

'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್‌ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಬಿಎಸ್‌ವೈ