ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ನಿವೃತ್ತಿ: ಬಿ ಎಸ್ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ನಿನ್ನೆ ಹಾಸನದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡರು...

ಗ್ಯಾರಂಟಿ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಬಿಎಸ್‌ವೈ

ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಬಿ ಎಸ್‌ ಯಡಿಯೂರಪ್ಪ ಕೊಟ್ಟ ಭರವಸೆ ಈಡೇರಿಸುವಂತೆ ಆಗ್ರಹಿಸಿದ ಮಾಜಿ ಮುಖ್ಯಮಂತ್ರಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಬಿಎಸ್‌ವೈ