ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...
ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...
ಹುಸೇನಮ್ಮನ ಸೊಸೆ ದಾವಲ್ ಬೀ ಇಂದು ಮಂದಿಯ ಕಣ್ತಪ್ಪಿಸಿ ಮುದುರಿಕೊಂಡು ಓಡುತ್ತಿದ್ದಾಳೆ. ಹಿಂದಿನ ಓಣಿಯ ಮಂಜುಳಾ ಕಾಣೆಯಾಗಿ ತಿಂಗಳಾದವು. ಪಕ್ಕದ ಹಳ್ಳಿಯಲ್ಲಿ ರೇಣುಕಾ ನೇಣು ಹಾಕಿಕೊಂಡಿದ್ದಾಳೆಂದು ಸುದ್ದಿ ಇದೆ... ಇಂತಹ ಆಘಾತಕಾರಿ ಸನ್ನಿವೇಶ...