ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರ ಬಂದಿದ್ದ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಅವರನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜಾಮೀನು ಪಡೆದ ಬಳಿಕ ನಡೆದ ವಿಚಾರಣೆ ವೇಳೆ...
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ, ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಹಾಗೂ ಇದನ್ನು ವಿಡಿಯೋ...
ಬಿಗ್‌ಬಾಸ್‌ನಂತಹ ಕಾರ್ಯಕ್ರಮದಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸೊಪ್ಪನಹಳ್ಳಿ ಗ್ರಾಮದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವಸಹಾಯ...