ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...
ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ...
'ಚಿಟಗುಪ್ಪ ಚಪ್ಪಲ್' ಕಲ್ಯಾಣ ಕರ್ನಾಟಕದಲ್ಲಿ ಬಹಳ ಜನಪ್ರೀಯವಾಗಿರುವ ಪಾದರಕ್ಷೆಗಳು. ಈ ಮೊದಲು 30-40 ಕುಟುಂಬಗಳು ಇಲ್ಲಿ ಈ ಪಾದರಕ್ಷೆ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದವು. ಈಗ ಕೇವಲ ಮುರ್ನಾಲ್ಕು ಕುಟುಂಬಗಳು ಮಾತ್ರ ಈ ಕಾಯಕದಲ್ಲಿ ತೊಡಗಿಸಿಕೊಂಡಿವೆ....
ಅಸಂಘಟಿಕ ಕಾರ್ಮಿಕರಲ್ಲಿ ಸಂಘಟನೆಯ ಮನೋಭಾವವನ್ನು ಬೆಳೆಸುವಲ್ಲಿ ಭೀಮಶಿ ಕಾಳಜಿ ಎದ್ದು ಕಾಣುತ್ತದೆ. 1992ರಲ್ಲಿ ಲಾರಿ ಹಮಾಲರ ಸಂಘವನ್ನು ಸ್ಥಾಪಿಸಿದ್ದರು. ಬೀಡಿ ಕಾರ್ಮಿಕರ ಸಂಘಟನೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆ, ಬಿಸಿಯೂಟ ಅಡುಗೆಯವರ...
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಪಕ್ಷ ಬಿಜೆಪಿ ಹೊರಟಿದೆ. ಆದ ಕಾರಣ ಈ ಚುನಾವಣೆ ಹಿಂದಿನ ಚುನಾವಣೆಗಳಿಗಿಂತ ಸಾಮಾನ್ಯ...