ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಯಾವ ಮಾನದಂಡದ ಮೇಲೆ ಸರ್ಕಾರ...
ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಾಂಬೆ ಬಾಯ್ಸ್‌ಗೆ ಸೋಲಿನ ಭೀತಿ ಸುತ್ತಿಕೊಂಡಿದೆ. ಹಲವರು ಅವರ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅಯ್ಯರ್...