ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ.
ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಮೊ.ನಂ-191/2024 ಕಲಂ 299 ಬಿಎನ್ಎಸ್ ರೀತ್ಯಾ ಪ್ರಕರಣ ದಾಖಲಾಗಿದೆ....
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿ, ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಸುದ್ದಿ ಹಂಚಿದ್ದಕ್ಕಾಗಿ ಮತ್ತೆ ಎಫ್‌ಐಆರ್...