‘ನನ್ನನ್ನು ಒಂದು ಪಕ್ಷಕ್ಕೆ ಹೋಲಿಸಬೇಡಿ’; ಕುತೂಹಲ ಮೂಡಿಸಿದ ಸುಮಲತಾ ಹೇಳಿಕೆ

ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇನ್ನೂ ಜೆಡಿಎಸ್‌-ಬಿಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿಲ್ಲ. ಹೀಗಾಗಿ, ಮಂಡ್ಯ ಲೋಕಸಭಾ ಕ್ಷೇತ್ರ...

ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದೆ. ರಾಜ್ಯಸಭೆಯ ಮಾಜಿ ಸದಸ್ಯ, ಜೆಡಿಎಸ್‌ನ ಡಿ ಕುಪೇಂದ್ರ ರೆಡ್ಡಿ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು...

ಪರಿಷತ್ ಉಪಚುನಾವಣೆ ಫಲಿತಾಂಶ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಕಪಾಳಮೋಕ್ಷ: ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ...

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಮುನಿಯಪ್ಪ ಅವರ ಪುತ್ರ ನರಸಿಂಹರಾಜು ಹೆಸರೂ ಸಹ ಕೇಳಿಬರುತ್ತಿದೆ. ಈ ಬಾರಿ, ಮುನಿಯಪ್ಪ...

ಲೋಕಸಭಾ ಚುನಾವಣೆ | ಯಾರಿಗೆ ತುಮಕೂರು; ಅಭ್ಯರ್ಥಿ ಯಾರು?

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದ ಹಲವಾರು ಕ್ಷೇತ್ರಗಳಿಗೆ ಟಿಕೆಟ್‌ಗಾಗಿ ಪ್ರಮುಖ ಮೂರು ಪಕ್ಷಗಳ ನಾಯಕರು, ಮುಖಂಡರು ಕಸರತ್ತು ನಡೆಸುತ್ತಿದ್ದಾರೆ. ಹಲವರು ತಮಗೇ ಟಿಕೆಟ್‌ ಸಿಗಬಹುದೆಂಬ ಆಶಾವಾದದಿಂದ ಚುನಾವಣಾ ತಯಾರಿಯನ್ನೂ ಆರಂಭಿಸಿದ್ದಾರೆ. ಅಂತಹ ಕ್ಷೇತ್ರಗಳ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಬಿಜೆಪಿ-ಜೆಡಿಎಸ್‌ ಮೈತ್ರಿ