ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಏಕವಚನದಲ್ಲಿ ಪರಸ್ಪರ ನಿಂದಿಸಿಕೊಳ್ಳುತ್ತಿದ್ದವರು ಈಗ ಒಂದಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬೆಂಗಳೂರಿನ...
ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇಪ್ಪತ್ತು ವರ್ಷದಿಂದ ಜೆಡಿಎಸ್ ಜೊತೆ ನಾನು ಸೆಣಸಾಟ...
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ, ಜೆಡಿಎಸ್ ತೊರೆಯುವವರ ಸಂಖ್ಯೆ ಹೆಚ್ಚುತ್ತದಲೇ ಇದೆ. ಹಳೇ ಮೈಸೂರು ಭಾಗದಲ್ಲಿ ಆರಂಭವಾದ ಪಕ್ಷ ತೊರೆಯುವ ಪರ್ವ, ಇದೀಗ ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಕಲಬುರಗಿಯ ಹಲವಾರು...
ಜೆಡಿಎಸ್–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ದಿನಕ್ಕೊಂದು ರೀತಿಯಲ್ಲಿ ಮಾತನಾಡುತ್ತಾರೆ. ಅವರ ಮಾತು ನಂಬಲು ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡರೆ, ನನ್ನ ಮುಂದಿನ ನಿರ್ಧಾರ ಏನೆಂದು ನಂತರದಲ್ಲಿ ತಿಳಿಸುವ ಎಂದು...