ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ BJP-JDS ಪಟ್ಟು, ಸಾಹುಕಾರ್-ಕನ್ನಾಳೆ ವಿಚಾರದಲ್ಲಿ ಮೌನವೇಕೆ?

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಸಿಐಡಿ ತನಿಖೆಯಿಂದ ಹೊರಬರುತ್ತಿರುವ ಮಾಹಿತಿಗಳು ಬರಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಂಕಗಳ ಮರುಹಂಚಿಕೆಗೆ...

ಸರ್ಕಾರದ ಹಲವಾರು ಉದ್ಧಟತನಗಳೇ ಕಾಲ್ತುಳಿತಕ್ಕೆ ಕಾರಣ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ಆರ್‌ಸಿಬಿ ವಿಜಯೋತ್ಸವದ ಸನ್ನಿವೇಶದಲ್ಲಿ ಸರ್ಕಾರದ ಹಲವಾರು ಉದ್ಧಟತನದ ತೀರ್ಮಾನ ಮತ್ತು ಪೊಲೀಸ್‌ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದರಿಂದ ಅಮಾಯಕ ಜನಗಳ ಬಲಿಯಾಗಿದೆ. ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸಚಿವ...

ಯಾದಗಿರಿ | ರಾಜ್ಯಪಾಲರ ನಡೆ ಖಂಡಿಸಿ ಸೆ.3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಚೆಟ್ಟೇರಕರ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್‌ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...

ಕಲಬುರಗಿ | ರಾಜ್ಯಪಾಲರ ನಡೆ ಖಂಡಿಸಿ ಬೆಂಗಳೂರಲ್ಲಿ ಸೆ. 3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಹಳ್ಳಿ

ವಿರೋಧ ಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಲಾಗದ ಬಿಜೆಪಿಯು ಜೆಡಿಎಸ್‌ನ ಜೊತೆಗೂಡಿ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ದಸಂಸ ವಿರೋಧ ವ್ಯಕ್ತಪಡಿಸಿ, ಬೆಂಗಳೂರಲ್ಲಿ ಸೆ....

ಕೊಪ್ಪಳ | ರಾಜಕೀಯ ಭವನವಾದ ರಾಜಭವನ : ಕಾಂಗ್ರೆಸ್‌ ಆರೋಪ

ಪ್ರಾಸಿಕ್ಯೂಷನ್‌ ಹೆಸರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ದೇಶದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಅಶೋಕ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಅಶೋಕ ವೃತ್ತದಿಂದ ಗಂಜ್‌ ಸರ್ಕಲ್‌ವರೆಗೆ ಬೃಹತ್‌ ಪ್ರತಿಭಟನಾ...

ಜನಪ್ರಿಯ

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

Tag: ಬಿಜೆಪಿ-ಜೆಡಿಎಸ್‌