“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ,...
ಕರ್ನಾಟಕದಲ್ಲಿ 40% ಕಮಿಷನ್, ಬಿಟ್ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್...
ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೇರಿತು. ಸೋಲುಂಡ ಬಿಜೆಪಿ ವಿಪಕ್ಷ ನಾಯಕನನ್ನೂ, ರಾಜ್ಯ ಬಿಜೆಪಿ ಅಧ್ಯಕ್ಷನನ್ನೂ ಆಯ್ಕೆ ಮಾಡಲು ಬರೋಬ್ಬರಿ ಆರು ತಿಂಗಳು...
ನುಡಿದಂತೆ ನಡೆದಿರುವ ಕಾಂಗ್ರೆಸ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದಲೂ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ...