ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಸೀಟು ಹಂಚಿಕೆಯ ವಿಚಾರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್...
ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಏಕವಚನದಲ್ಲಿ ಪರಸ್ಪರ ನಿಂದಿಸಿಕೊಳ್ಳುತ್ತಿದ್ದವರು ಈಗ ಒಂದಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬೆಂಗಳೂರಿನ...
ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಅಖೈರುಗೊಂಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಬಿಜೆಪಿ ಮುಖಂಡ...