ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದಾಗ ಸಾರ್ವಜನಿಕರಿಂದ ನಿಜವಾದ ಜನಾಕ್ರೋಶ ಸ್ಫೋಟಗೊಂಡಿದ್ದು, ಜನಾಕ್ರೋಶ ಯಾತ್ರೆಯನ್ನು ಮೊಟಕುಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಪ್ರಮುಖ ನಾಯಕರು ಪಲಾಯನ ಮಾಡಿದ್ದಾರೆ.
ಬಿಜೆಪಿ...
ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ಸಭೆಯಲ್ಲಿ ಬಿಜೆಪಿ ನಾಯಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದೆ. ವೇದಿಕೆಯ ಮೇಲಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಪದಾಧಿಕಾರಿಗಳು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ....
ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ಕು ಮಂದಿ ಶ್ರದ್ಧಾಳುಗಳ ಕಳೇಬರಗಳನ್ನು ತರಲು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಇಬ್ಬರು ಅಧಿಕಾರಿಗಳನ್ನು ಪ್ರಯಾಗರಾಜ್ ಗೆ ಕಳಿಸುವ ಕಾಳಜಿ ವಹಿಸಿದ್ದರು.ಆಳುವವರ ಬೂಟು ನೆಕ್ಕುವ ಮೀಡಿಯಾ ಎಂದಿನಂತೆ ಸರ್ಕಾರ ಹೇಳಿದ್ದಕ್ಕೆಲ್ಲ...
ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಮಾತಿನಂತೆ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆ. ತಮ್ಮ ರಾಜಕೀಯ ಹೋರಾಟಗಳಿಗೆ ಬಿಜೆಪಿ ನಾಯಕರು ಕ್ರಿಮಿನಲ್ ಆರೋಪದ ಮುಖಂಡರನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗುತ್ತಿರುವುದು ನಾಚಿಕೆಗೇಡಿನ ಪರಮಾವಧಿ...
ನಮ್ಮವರೇ ಬೆಂಗಳೂರನ್ನು ಅವಹೇಳನ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಸದಾಶಿವನಗರದ ತಮ್ಮ ನಿವಾಸದ ಬಳಿ...