ದ್ವೇಷ ಭಾಷಣ ಪ್ರಕರಣದಲ್ಲಿ ಕೇರಳ ನ್ಯಾಯಾಲಯದ ಮುಂದೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಶರಣಾಗಿದ್ದಾರೆ. ಎರಟ್ಟುಪೆಟ್ಟಾ ಜಿಲ್ಲೆಯ ಕೋರ್ಟ್‌ನಲ್ಲಿ ಬಿಜೆಪಿ ನಾಯಕಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.
"ಪಿ ಸಿ ಜಾರ್ಜ್ ಕೋರ್ಟ್ ಮುಂದೆ...
ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ 'ಎಲ್ಲ ಮುಸ್ಲಿಮರು ಭಯೋತ್ಪಾದಕರು' ಎಂದು ಕೋಮುದ್ವೇಷ ಮತ್ತು ಸಮುದಾಯ ನಿಂದನೆ ಮಾಡಿದ್ದ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ....
ಬ್ಯಾಂಕ್‌ಗೆ ವಂಚಿಸಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.
ಮಾಲೂಕು ಕ್ಷೇತ್ರದ ಬಿಜೆಪಿ ಶಾಸಕರೂ...
ಬಿಜೆಪಿಯ ಮುಂದಾಳು, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ವರದಿ...
ನವೆಂಬರ್ 20ರಂದು ಬುಧವಾರ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚೆ (ಮಂಗಳವಾರ) ಮತದಾರರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಮತದಾರರಿಗೆ ಹಣ ಹಂಚಿದ್ದಾರೆ ಎಂದು...