ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...
ರಾಜ್ಯದಲ್ಲಿ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭವಾಗಿದ್ದು,...
ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ಮೈಸೂರು ಚಲೋ ಪಾದಯಾತ್ರೆಯು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದ...
ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. 8 ದಿನಗಳ ಕಾಲ ಪಾದಯಾತ್ರೆ...