ಚಿಕ್ಕಮಗಳೂರು | ಬಿಜೆಪಿ ಮುಖಂಡನಿಂದ ಯುವಕನ ಮೇಲೆ ಗಂಭೀರ ಹಲ್ಲೆ 

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಬೈಕ್ ವೇಗವಾಗಿ ಚಲಾಯಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಮೇಲೆ ಬಿಜೆಪಿ ಮುಖಂಡ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದಾಗಿ ಯುವಕನ ಕೈ...

ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಬಂಧನ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದ. ಪುತ್ತೂರು...

ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ: ವಿಡಿಯೋ ವೈರಲ್ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿ ಮುಖಂಡನ ಬಂಧನ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಲೈಂಗಿಕ ಕ್ರಿಯೆ ನಡೆಸಿದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ. ವಿಡಿಯೋ ವೈರಲ್...

ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಮಧ್ಯಪ್ರದೇಶದ ಬಿಜೆಪಿ ಮುಖಂಡನೋರ್ವ ಕಾಮಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಿಜೆಪಿ ಮುಖಂಡ