ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...
ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಹನುಮಂತೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ...
ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...
ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು...
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಓಲೈಕೆಯಲ್ಲಿ ಮುಳುಗಿದೆ ಎಂದು ಸದಾ ಆರೋಪಿಸುತ್ತಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹಣೆಗೆ ಕುಂಕುಮ ಹಚ್ಚಲು ನಿರಾಕರಿಸಿದ ಘಟನೆ...