ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ ಎ ಓದುತ್ತಿರುವ ದಲಿತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ವಿದ್ಯಾರ್ಥಿನಿ ದೂರು ನೀಡಿದರೂ ವಿಶ್ವವಿದ್ಯಾಲಯದ ಆಡಳಿತ ವರ್ಗ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಂಬೇಡ್ಕರ್...
ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎಸ್ಎಸ್ಎಲ್ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...
ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಹನುಮಂತೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ...
ಬಾರ್ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...