ಕರ್ನಾಟಕದಲ್ಲಿ ಪಕ್ಷಕ್ಕೆ ರಾಜ್ಯಾಧ್ಯಕ್ಷನನ್ನು ನೇಮಿಸಲು ಮತ್ತು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಸುಮಾರು ಆರು ತಿಂಗಳು ತೆಗೆದುಕೊಂಡಿತ್ತು. ಹೈಕಮಾಂಡ್ ಅಳೆದುಸುರಿದು ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕರನ್ನಾಗಿ...
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದರೆ, ವಿಪಕ್ಷ ಬಿಜೆಪಿಯೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಬಿಜೆಪಿಯ ಭಿನ್ನಮತದ ಮುಂದುವರಿದ ಭಾಗವಾಗಿ ಪ್ರತಿಪಕ್ಷ...
ಬಿಜೆಪಿಯಲ್ಲಿ ಬಹಳ ತಡವಾಗಿದ್ದರೂ ಕೂಡ ಗಜ ಪ್ರಸವ ರೀತಿಯಲ್ಲಿ ಅಂತೂ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿ ವೈ ವಿಜಯೇಂದ್ರ...