BREAKING NEWS | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಸಂಧಾನ ಸಭೆಯಲ್ಲಿ ತೀರ್ಮಾನ

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಹಿಂಪಡೆದಿದ್ದಾರೆ. ಸ್ಪೀಕರ್ ಖಾದರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಬಿಜೆಪಿ ಶಾಸಕರ ಅಮಾನತು ವಾಪಸ್...

ನಿನ್ನೆ ನಡೆದ ಸದನದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವ ವಿಚಾರ: ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ

ಸಭಾಧ್ಯಕ್ಷರ ಪೀಠದ ಹತ್ತಿರ ಹೋಗಿ ಅವರ ಮುಖದ ಮೇಲೆ ಪೇಪರ್ ಎಸೆಯುವುದು ತಪ್ಪು. ನಿನ್ನೆ ನಡೆದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವಂತ ವಿಚಾರ. ಇನ್ನು ಮುಂದಾದರೂ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು...

ಜನಪ್ರಿಯ

ಬಾದಾಮಿ |ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...

ಕಾಲದ ಹಾದಿಯಲ್ಲಿ ಅಮರ ಪ್ರೇಮ ಕಾವ್ಯ: ರಾಜೀವ್ ಜತೆಗಿನ ಮಧುರ ಒಡನಾಟ ನೆನೆದು ಭಾವುಕರಾದ ಸೋನಿಯಾ ಗಾಂಧಿ

ಬದುಕಿನ ಸಂಧ್ಯಾಕಾಲದಲ್ಲಿ ನಿಂತು ಹಿಂದಿನ ಸವಿ ನೆನಪುಗಳನ್ನು ಮೆಲುಕು ಹಾಕುವುದು ಒಂದು...

ಭಾಲ್ಕಿ | ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ನಮ್ಮ ಕರ್ನಾಟಕ ಸೇನೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು,...

ಈ ದಿನ ಸಂಪಾದಕೀಯ | ಅಮೆರಿಕದ ದಬ್ಬಾಳಿಕೆ-ಮೋದಿ ಸರ್ಕಾರದ ಮೌನ; ಭಾರತದ ಸಾರ್ವಭೌಮತ್ವಕ್ಕೆ ಶೋಭೆಯಲ್ಲ!

ತನ್ನ ಹಿತಾಸಕ್ತಿಗಾಗಿ ಭಾರತದ ಇಂಧನ, ವ್ಯಾಪಾರ ಹಾಗೂ ವಿದೇಶಾಂಗ ನೀತಿಗಳನ್ನು ನಿಯಂತ್ರಿಸಲು...

Tag: ಬಿಜೆಪಿ ಶಾಸಕರು ಅಮಾನತು