ನ್ಯಾಯಾಲಯಗಳು ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳನ್ನು ಮತ್ತು ಮುಖ್ಯಮಂತ್ರಿಯನ್ನು ನ್ಯಾಯಾಂಗ ನಿಂದನೆಯ ಅಪರಾಧಕ್ಕಾಗಿ ಕರೆದು ಕಟಕಟೆಯಲ್ಲಿ ನಿಲ್ಲಿಸಬೇಕಿದೆ.
ಉತ್ತರಪ್ರದೇಶದಲ್ಲಿ ಮನೆಗಳ ಮೇಲೆ ಬುಲ್ಡೋಝರ್ ಹರಿಸಿ ನಡೆಸುತ್ತಿರುವ ಅಕ್ರಮ ನೆಲಸಮಗಳ ವೈಖರಿಯ ಕುರಿತು ಸುಪ್ರೀಮ್...
“ಸಾಮಾನ್ಯವಾಗಿ ಮಧ್ಯಾಹ್ನದವರೆಗೆ ಚಟುವಟಿಕೆಯಿಂದ ಕೂಡಿರುತ್ತಿದ್ದ ನಮ್ಮ ಬಂದರಿನಲ್ಲಿ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಸ್ಟಾಕ್ ಖಾಲಿಯಾಗುತ್ತಿದೆ. ಕಡಿಮೆ ಮೀನು ಹಿಡಿಯುತ್ತಿರುವುದರಿಂದ, ಬೇಡಿಕೆ ಹೆಚ್ಚಾಗಿದೆ ಮತ್ತು ಬರುವ ಸ್ವಲ್ಪ ಮೀನು ಕೆಲವೇ ನಿಮಿಷಗಳಲ್ಲಿ ಮಾರಾಟವಾಗುತ್ತಿದೆ,...
ಅಪರಾಧ ಚಟುವಟಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವಾಗಲಿ ಅಥವಾ ಬಿಜೆಪಿ ಸರ್ಕಾರವಾಗಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿವೆ ಎಂಬುದನ್ನು ಅಂಕಿ-ಅಂಶಗಳೇ ಹೇಳುತ್ತಿವೆ. ಆದರೆ ಬಿಜೆಪಿ ಕಥೆ ಹೇಗಿದೆ ಎಂದರೆ, ತನ್ನ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ...
ಕಾರ್ಮಿಕರ ಪರವಾದ ಕಾಯ್ದೆಯನ್ನು ಜಾರಿಗೊಳಿಸದೇ ಹೊಸ ಕಾಯ್ದೆಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ನಗರದ...
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಮಾಡಬೇಕು. ಇಲ್ಲದಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಹೋರಾಟ ನಡೆಸಿದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ...