ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...
ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್‌ನ್ನು 2,140 ರೂ.ಗೆ ಖರೀದಿ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿರುವುದು...
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ...
ಕೋವಿಡ್ ಸಾಂಕ್ರಾಮಿಕ ರೋಗದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಕೋಟ್ಯಂತರ ಲೂಟಿ ಹೊಡೆದಿರುವ ಜೊತೆ ಸಾವಿರಾರು ಮಂದಿಯ ಸಾವಿಗೂ ಕಾರಣವಾಗಿದೆ ಎಂಬುದನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿಗೆ...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...