ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಅವರ ಸರ್ಕಾರ ಶೀಘ್ರವೇ ಉರುಳಲಿದೆ: ರಾಹುಲ್‌ ಗಾಂಧಿ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅವರ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಮ್ಮು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ನಗರ್‌ ಸಿಂಗ್‌ ಚೌಹಾನ್ ಹಾಗೂ ಸಂಸದೆಯಾಗಿರುವ  ಪತ್ನಿಯ ಜೊತೆ ರಾಜೀನಾಮೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿ ಮಂತ್ರಿಯಾಗಿರುವ...

ಚಿಕ್ಕಬಳ್ಳಾಪುರ | ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ; ಹಾಲಿ, ಮಾಜಿಗಳ ನಡುವೆ ವಾಕ್ಸಮರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್‌ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...

ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು ನೀಟ್ ಅಕ್ರಮದಿಂದ ಸಾಬೀತಾಗಿದೆ. ಬಡ, ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಬದುಕಬೇಕೆಂದರೆ, ನೀಟ್ ರದ್ದುಗೊಳಿಸುವುದೊಂದೇ ದಾರಿ. ಆ ಮೂಲಕವಷ್ಟೇ ಶಿಕ್ಷಣ ಕ್ಷೇತ್ರದ...

ವಿಜಯಪುರ | ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ: ಮಾಜಿ ಸಚಿವ ವಿನಯಕುಮಾರ ಸೊರಕೆ

ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ...

ಜನಪ್ರಿಯ

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

ಬೆಳಗಾವಿ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ – ಆಗಸ್ಟ್ 24

ಬೆಳಗಾವಿ ನಗರದ ಹಲವು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಆಗಸ್ಟ್ 24, ಭಾನುವಾರ ಬೆಳಿಗ್ಗೆ...

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

Tag: ಬಿಜೆಪಿ ಸರ್ಕಾರ

Download Eedina App Android / iOS

X