ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿಯನ್ನು ಪಕ್ಷವು ಸೋಲಿಸಲಿದೆ ಎಂದು ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್‌ನಲ್ಲಿರುವ ರಾಹುಲ್ ಗಾಂಧಿ ಅಹಮದಾಬಾದ್‌ನಲ್ಲಿ ನಡೆದ...
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಒಂಬತ್ತು ವರ್ಷಗಳು ಸಂದಿವೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಹೇಳಿಕೊಳ್ಳುವಂಥ ಸಾಧನೆಗಳೇನೂ ಇಲ್ಲದಿರುವುದರಿಂದ ಈ ಬಾರಿ ಮತದಾರರನ್ನು ಸೆಳೆಯಲು ಮೋದಿಯವರು ಏನು ಮಾಡುತ್ತಾರೆ ಎನ್ನುವ ಪ್ರಶ್ನೆ...
ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್ ವಿರುದ್ಧ ಕೆಂಡ ಕಾರಿದ್ದಾರೆ. ಆದರೆ, ಕೆಂಪಣ್ಣನಂಥವರು ಸುಧಾಕರ್ ಬಗ್ಗೆ ಬಹಿರಂಗವಾಗಿ ಹೇಳಿದಾಗ ಬಿಜೆಪಿಯ ಯಾರೊಬ್ಬರೂ ಕೂಡ ಪಕ್ಷದ ವೇದಿಕೆಗಳಲ್ಲಿಯಾದರೂ ಅದನ್ನು...
ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿದ್ದು, ತನ್ನ ಸೋಲಿಗೆ ಕಾರಣಗಳೇಂದು ಚರ್ಚಿಸಿದೆ. ಇಂತದ್ಧೇ ಚರ್ಚೆಯಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಸಿ ನಾರಾಯಣಗೌಡ, "ನಾನು ಕೊಟ್ಟಿದ್ದ ಹಣವನ್ನು ಸರಿಯಾಗಿ...
ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...