ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...
ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಉಪಚುನಾವಣೆಗೂ ಮುನ್ನ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆ ನಡೆದಿದ್ದು ಬಿಜೆಪಿ ಕಾರ್ಯಕರ್ತರೋರ್ವನ ಹತ್ಯೆಯಾಗಿದೆ. ಗುರುವಾರ ಸಮಗುರಿ ಎಂಬ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು ಬಿಪುಲ್ ಸೈಕಿಯಾ ಎಂಬ ಬಿಜೆಪಿ...
ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡು ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿಸಿದ್ದಾರೆ. ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಂತೆಯೇ ಬಿಜೆಪಿ...