ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳೆಂದರೆ ಆಗುವುದಿಲ್ಲ. ಅದು ಪತ್ರಿಕಾಗೋಷ್ಠಿಯಾಗಿರಲಿ, ಅಧಿವೇಶನವಾಗಿರಲಿ; ಪತ್ರಕರ್ತರಾಗಿರಲಿ, ಪ್ರತಿಪಕ್ಷದವರಾಗಲಿ- ಪ್ರಶ್ನೆಗಳು ಎದುರಾದರೆ, ಅವರು ಅಲ್ಲಿರುವುದಿಲ್ಲ.
ಜುಲೈ 21ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಒಟ್ಟು 21 ದಿನಗಳ ಈ ಅಧಿವೇಶನದ ಆರಂಭಕ್ಕೂ...
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ಸಂಸದ ಬಿ.ವೈ. ರಾಘವೇಂದ್ರ ಪೋಸ್ಟ್ ಮ್ಯಾನ್ ಸಂಸದ ಎಂದು ಹೇಳಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ. ಇವರ ಹೇಳಿಕೆ ಖಂಡನೀಯ ಎಂದು ಜಿಲ್ಲಾ...
ಹಿಂದುತ್ವ, ಉಗ್ರ ಹಿಂದೂ ರಾಷ್ಟ್ರೀಯವಾದಗಳ ಜೊತೆಗೆ ಅಧಿಕಾರ ರಾಜಕಾರಣಕ್ಕೆ ಅಗತ್ಯವಿರುವಷ್ಟು ಒಬಿಸಿ ವರ್ಗಗಳ ಮತಗಳನ್ನು ಸೆಳೆಯುವಲ್ಲಿ ಕಳೆದ ಮೂರು ದಶಗಳ ಅವಧಿಯಲ್ಲಿ ಭಾರತೀಯ ಜನತಾ ಪಕ್ಷ ಸಾಕಷ್ಟು ಯಶಸ್ವಿಯಾಗಿದೆ. ಒಂದೆಡೆ ಪಕ್ಷದೊಳಗೆ ಒಬಿಸಿ...
ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ಕೋಲಾರ ತಾಲೂಕಿನ...
ಕಾಂಗ್ರೆಸ್ ಸರಕಾರ, ನೂತನ ಅಣು ವಿದ್ಯುತ್ ಸ್ಥಾಪನೆಗಾಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನೀಡಿರುವ ತಾತ್ವಿಕ ಅನುಮತಿಯನ್ನು ತಕ್ಷಣವೇ ಹಿಂಪಡೆದು, ಪರಿಸರ ಸ್ನೇಹಿ ಇಂಧನ ಉತ್ಪಾದನಾ ಸಾಧ್ಯತೆಗಳತ್ತ ಮುಖ ಮಾಡಲಿ. ಅದು ನಿಜಕ್ಕೂ...