ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...
ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ...
ವಿಶ್ವಗುರು ಭಾರತದ ಪ್ರಧಾನಿ ಮೋದಿಯವರು ಅಮೆರಿಕ ಮತ್ತು ಚೀನಾ ದೇಶಗಳಿಗೆ ಸೆಡ್ಡು ಹೊಡೆಯುವುದಿರಲಿ, ಪಾಕಿಸ್ತಾನದ ಬೆದರಿಕೆಗೂ ತಿರುಗೇಟು ನೀಡಲಾಗದೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುತ್ತಿದ್ದಾರೆ. ಇಂತಹ ಹೀನಾಯ ಸ್ಥಿತಿಗೆ ಭಾರತ ಎಂದೂ ಹೋಗಿರಲಿಲ್ಲ; ಇಂತಹ...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...
ಹಿಂದೂಗಳ ಪವಿತ್ರ ಮಹಾಕಾವ್ಯ ರಾಮಾಯಣದ ಶಕ್ತಿ ಸ್ವರೂಪಿ ಸೀತಾ ಮಾತೆಯ ದಿವ್ಯ ನಾಮವನ್ನು ರಾಷ್ಟ್ರ ರಾಜಕೀಯ ವೇದಿಕೆಯ ಮೇಲೆ ಪಠಿಸುವ ಕೆಲಸಕ್ಕೆ ಕೇಂದ್ರದ ನಾಯಕರು ಮುಂದಾಗಿದ್ದಾರೆ. ಬಿಹಾರದ ಸೀತಾಮಢಿಯಲ್ಲಿ ಸುಮಾರು ₹882 ಕೋಟಿ...