ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ...
ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈಜೋಡಿಸಿದೆ ಎಂದು ಆರೋಪಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಇದು ಹತಾಶೆಯ ಪರಮಾವಧಿ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾತ್ರ, ರಾಹುಲ್...
ಬಿಹಾರ ಮತ್ತು ಉತ್ತರಪ್ರದೇಶದಂತಹ ರಾಜ್ಯಗಳು ಗಣನೀಯ ಸಂಖ್ಯೆಯ ಸಂಸದರನ್ನು ಲೋಕಸಭೆಗೆ ಆರಿಸಿ ಕಳಿಸುತ್ತವೆ. ಈ ರಾಜ್ಯಗಳ ಅಧಿಕಾರ ಹಿಡಿಯುವುದು ಲೋಕಸಭಾ ಚುನಾವಣೆಗಳಲ್ಲಿ ‘ಸ್ವಾಭಾವಿಕ ಮೇಲುಗೈ’ ಕಲ್ಪಿಸಿಕೊಡುತ್ತದೆ. ಗೆಲುವಿಗಾಗಿ ಯಾವ ನೈತಿಕ ಪಾತಾಳಕ್ಕೆ ಬೇಕಾದರೂ ಕುಸಿಯಲು ಸಿದ್ಧ...
ಶಿವಮೊಗ್ಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಅಮಿತ್ ಶಾ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾದ ಎನ್.ಕೆ.ಜಗದೀಶ್...
ಶಿವಮೊಗ್ಗ, ಚೆನ್ನಬಸಪ್ಪ ಓರ್ವ ಲಾಟರಿ ಶಾಸಕರಾಗಿದ್ದು, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಬಗ್ಗೆ ಮಾತನಾಡಲು ಯಾವುದೇ ಯೋಗ್ಯತೆ ಇಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಮಂಜು ಪುರಲೆ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸಿರುವುದು,...