ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕಸಿದುಕೊಂಡು 'ಬಿಡದಿ ಟೌನ್‌ಶಿಪ್' ನಿರ್ಮಿಸಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯು ಸಂಪೂರ್ಣ 'ರಿಯಲ್ ಎಸ್ಟೇಟ್ ದಂಧೆ'ಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ...
"ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶಕಾರಿ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ...