ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
ಕಾವೇರಿ 5ನೇ ಹಂತದ ಕಾಮಗಾರಿ...
ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ, ಬಿಸಿಲಿನ ತಾಪಮಾನಕ್ಕೆ ಜನರು ಕಂಗಾಲಾಗಿದ್ದಾರೆ. ಈ ನಡುವೆ, ನೀರಿನ ಸಮಸ್ಯೆಯೂ ಹೆಚ್ಚಳವಾಗಿದೆ. ಜತೆಗೆ, ಕಾಲರಾ, ನಿರ್ಜಲೀಕರಣ ಸೇರಿದಂತೆ ಇನ್ನಿತರ ರೋಗಗಳ ಭೀತಿಯೂ ಎದುರಾಗಿದೆ. ಹೀಗಾಗಿ, ನೀರಿನ ಕೊರತೆ...
ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಇದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಜಲಮಂಡಳಿ ಟ್ಯಾಂಕರ್ ನಿಯಮ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...