ಬೆಳಗಾವಿ | ನಾವು ಅಧಿಕಾರಕ್ಕೆ ಬಂದ ನಂತರ 520 ಕೋಟಿ ಠೇವಣಿ ಹೆಚ್ಚಳ: ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಸಹಕಾರಿ ಸಂಘಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಬ್ಯಾಂಕ್ ಸಾಧನೆ ಕುರಿತು ಮಹತ್ವದ ಮಾಹಿತಿ ನೀಡಿದರು. ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ...

ಅಬಕಾರಿ ಇನ್ಸ್ಪೆಕ್ಟರ್ ಸಾವು ಹೇಗೆ ಆಯಿತು? ಅದು ಕೊಲೆಯೇ ಅಥವಾ ಬೇರೆ ಕಾರಣವೇ? :ಮಹೇಶ ಕುಮಠಳ್ಳಿಗೆ ಚಿದಾನಂದ ಸವದಿ ಸವಾಲು

ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಹೇಶ ಕುಮಠಳ್ಳಿ ನೀಡಿರುವ ಹೇಳಿಕೆಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಸವಾಲು...

ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣ ಆರೋಪ: ಲಕ್ಷ್ಮಣ ಸವದಿ ಬೆಂಬಲಿಗರ ಪ್ರತಿಭಟನೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ನಾನಾಸಾಹೇಬ ಪಾಟೀಲ ಸ್ಪರ್ಧೆ

ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಸಹಕಾರಿ (ಬಿಡಿಸಿಸಿ) ಬ್ಯಾಂಕ್‌ ಚುನಾವಣೆಗೆ ನಾನಾಸಾಹೇಬ ಪಾಟೀಲ ಸ್ಪರ್ಧಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಘೋಷಿಸಿದರು. ಬೆಳಗಾವಿ ಜಿಲ್ಲೆಯ ಕಿತ್ತೂರ ಪಟ್ಟಣದ ಚನ್ನಬಸಪ್ಪ...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ಬಿಡಿಸಿಸಿ ಬ್ಯಾಂಕ್