"ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹೀಗಾಗಿ...
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ಕಿಡಿಕಾರಿದೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...